ಮುಖ್ಯ ಪುಟ
ಗೋಚರ
ವಿಶೇಷ ಲೇಖನ

ನಮ್ಮ ಹೊಸ ಲೇಖನಗಳಿಂದ...
ಕನ್ನಡ ವಿಶ್ವಕೋಶದ ಸದಸ್ಯರಿಂದ ರಚಿಸಲ್ಪಟ್ಟ ಹೊಸ ಲೇಖನಗಳಿಂದ ಕೆಲವು ಸ್ವಾರಸ್ಯಕರ ಸಂಗತಿಗಳು:
- ಸುಂಡೋಕು ಎಂದರೆ ಓದಲು ಉದ್ದೇಶಿಸಿ ಪುಸ್ತಕಗಳು ಅಥವಾ ಇತರೆ ಓದುವ ಸಾಮಗ್ರಿಗಳನ್ನು ಖರೀದಿಸಿ, ಅವುಗಳನ್ನು ಓದದೆ ಮನೆಯಲ್ಲೇ ರಾಶಿಯಾಗಿ ಸಂಗ್ರಹಿಸುವ ಪ್ರವೃತ್ತಿಯನ್ನು ಸೂಚಿಸುವ ಜಪಾನೀಸ್ ಪದವಾಗಿದೆ. ಮುಂದೆ ಓದಬೇಕೆಂಬ ಉದ್ದೇಶದಿಂದ ಪುಸ್ತಕದ ಕಪಾಟಿನಲ್ಲಿ ಇಟ್ಟುಕೊಂಡಿರುವ ಆದರೆ ಇನ್ನೂ ಓದದ ಪುಸ್ತಕಗಳನ್ನೂ ಈ ಪದದಿಂದ ಸೂಚಿಸಲಾಗುತ್ತದೆ.
- ಬಿ.ಆರ್.ಮಾಣಿಕ್ಯಮ್(1909–1964) ಕರ್ನಾಟಕದ ಮೊದಲ ನಗರ ಯೋಜನಾ ನಿರ್ದೇಶಕರಾಗಿ, ರಾಜ್ಯದ ಮೂಲಸೌಕರ್ಯ ಮತ್ತು ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದರು. ಅವರ ಅತ್ಯಂತ ಪ್ರಸಿದ್ಧ ಸಾಧನೆಯೆಂದರೆ ಕರ್ನಾಟಕದ ಶಾಸಕಾಂಗ ಭವನವಾದ ಭವ್ಯವಾದ ವಿಧಾನಸೌಧದ ವಿನ್ಯಾಸ.
- ವಂಶವೃಕ್ಷ_(ಕಾದಂಬರಿ) ೧೯೬೫ರಲ್ಲಿ ಬಿಡುಗಡೆಯಾದ ಡಾ. ಎಸ್.ಎಲ್. ಭೈರಪ್ಪನವರ ಕನ್ನಡ ಕಾದಂಬರಿ. ಸಮಾಜದ ಕಟ್ಟು ಪಾಡನ್ನು ಮುರಿದು ಹೊಸ ಜೀವನಕ್ಕೆ ನಾಂದಿ ಹಾಡುವ ಸಶಕ್ತ ಪಾತ್ರಗಳಿಂದ, ಖ್ಯಾತಿ ಪಡೆದ ಕೃತಿ.
- ಕಪ್ಪು ಶಿಲೀಂಧ್ರ ಮ್ಯೂಕೋರ್ಮೈಕೋಸಿಸ್ (ಕಪ್ಪು ಶಿಲೀಂದ್ರ) ಎನ್ನುವುದು ಶಿಲೀಂದ್ರಗಳಿಂದ ಉಂಟಾಗುವ ಸೋಂಕು. ಸಾಮಾನ್ಯವಾಗಿ ಮಣ್ಣು, ಹಳೆಯ ಕಟ್ಟಡಗಳ ಮೇಲೆ ಒದ್ದೆಯಾದ ಗೋಡೆಗಳು ಇತ್ಯಾದಿಗಳಿಂದ ಈ ಸೋಂಕು ಹರಡುತ್ತದೆ.
- ಅಭಿನಂದನ್ ವರ್ಧಮಾನ್ ೨೦೧೯ರ ಫೆಬ್ರವರಿ ೨೬ರಂದು ಭಾರತೀಯ ವಾಯುಸೇನೆಯು ಬಾಲಕೋಟ್ ಭಯೋತ್ಪಾದಕ ಶಿಬಿರದ ಮೇಲೆ ನಡೆಸಿದ ವಾಯುದಾಳಿಗೆ ಪ್ರತಿಯಾಗಿ, ಭಾರತೀಯ ಸೇನಾನೆಲೆಗಳ ಮೇಲೆ ಪಾಕಿಸ್ತಾನದ ವಾಯುಸೇನೆಯು ೨೭ ನೇ ಫೆಬ್ರವರಿ ೨೦೧೯ರಂದು ವಿಫಲ ದಾಳಿಯನ್ನು ನಡೆಸಿದ ಸಂದರ್ಭದಲ್ಲಿ, ಪಾಕ್ ಯುದ್ಧವಿಮಾನವನ್ನು ಅಟ್ಟಿಸಿಕೊಂಡು ಹೋಗಿ, ಪಾಕಿ ವಾಯುಸೇನೆಯ, ಅಮೇರಿಕಾ ನಿರ್ಮಿತ ಎಫ್- ೧೬ ವಿಮಾನವನ್ನು, ಮಿಗ್-೨೧ ಬೈಸನ್ ವಿಮಾನದ ಸಹಾಯದಿಂದ ಹೊಡೆದುರುಳಿಸಿದ ಸಾಹಸಿ ಸೈನಿಕ.
ಸುದ್ದಿಯಲ್ಲಿ

- ಆಗಸ್ಟ್ ೨೧: ಹೆಸರಾಂತ ನಟಿ ಸಾಹುಕಾರ್ ಜಾನಕಿ (ಚಿತ್ರಿತ) ವಿಧಿವಶ
- ಆಗಸ್ಟ್ ೨೧: ಲಡಾಖ್ನಲ್ಲಿ ಜಮ್ಮು ಮತ್ತು ಕಾಶ್ಮೀರ ಹೈಕೋರ್ಟ್ನ ಪೀಠ ಸ್ಥಾಪನೆ
- ಆಗಸ್ಟ್ ೨೦: ಬಾಂಗ್ಲಾದೇಶದ ನೂತನ ಅಧ್ಯಕ್ಷರಾಗಿ ಆಡಳಿತಾರೂಢ ಬಾಂಗ್ಲಾದೇಶ ರಾಷ್ಟ್ರೀಯವಾದಿ ಪಕ್ಷದ (ಬಿಎನ್ಪಿ) ಅಭ್ಯರ್ಥಿ ಮಿರ್ಜಾ ಫಕ್ರುಲ್ ಇಸ್ಲಾಂ ಅಲಂಗೀರ್ ಆಯ್ಕೆ
- ಆಗಸ್ಟ್ ೨೦: ನೀಟ್ ಪ್ರತಿಭಟನೆ-ಪೊಲೀಸ್ ದೌರ್ಜನ್ಯ, ತನಿಖೆಗೆ ಉನ್ನತ ಮಟ್ಟದ ಸಮಿತಿ ರಚಿಸಿದ ಸುಪ್ರೀಂಕೋರ್ಟ್
- ಆಗಸ್ಟ್ ೨೦:ಮಧ್ಯ ಆಫ್ರಿಕಾದಲ್ಲಿ ಚಿನ್ನದ ಗಣಿ ಕುಸಿದು ೧೦೦ಕ್ಕೂ ಹೆಚ್ಚು ಮಂದಿ ದುರ್ಮರಣ
ಈ ತಿಂಗಳ ಪ್ರಮುಖ ದಿನಗಳು
ಸೆಪ್ಟೆಂಬರ್:
- ಸೆಪ್ಟೆಂಬರ್ ೪ : ಹೊನ್ನಾವರದಲ್ಲಿ ೧೯೪೮`ರಲ್ಲಿ ಅನಂತ್ ನಾಗ್ ಜನನ.
- ಸೆಪ್ಟೆಂಬರ್ ೫ : ಭಾರತದ ರಾಷ್ಟ್ರಪತಿಯಾಗಿದ್ದ ಸರ್ವಪಳ್ಳಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ನೆನಪಿನಲ್ಲಿ ಶಿಕ್ಷಕರ ದಿನಾಚರಣೆ.
- ಸೆಪ್ಟೆಂಬರ್ ೬ : ೧೫೨೨ರಲ್ಲಿ ಫೆರ್ಡಿನೆಂಡ್ ಮೆಗಲನ್ ನೇತೃತ್ವದಲ್ಲಿ ಹೊರಟಿದ್ದ ವಿಕ್ಟೋರಿಯ ಹಡಗು ೨೬೫ ದಿನಗಳ ನಂತರ ಪ್ರಪಂಚವನ್ನು ಸುತ್ತಿ ಬಂದ ಮೊದಲ ಹಡಗಾಯಿತು.
- ಸೆಪ್ಟೆಂಬರ್ ೮ : ಯೇಸುಕ್ರಿಸ್ತನ ತಾಯಿ ಮರಿಯಾ ಮಾತೆಯ ಜನನೋತ್ಸವ.
- ಸೆಪ್ಟೆಂಬರ್ ೮ : ಪೂರ್ಣಚಂದ್ರ ತೇಜಸ್ವಿಯವರ ಹುಟ್ಟು ಹಬ್ಬ.
- ಸೆಪ್ಟೆಂಬರ್ ೧೧ : ೨೦೦೧ರಲ್ಲಿ ಅಮೇರಿಕ ದೇಶದ ನ್ಯೂ ಯಾರ್ಕ್ ನಗರದ ವರ್ಲ್ಡ್ ಟ್ರೇಡ್ ಸೆಂಟರ್ ಕಟ್ಟಡಗಳ ಮೇಲೆ ಭಯೋತ್ಪಾದಕರಿಂದ ಅಪಹರಿಸಲ್ಪಟ್ಟ ವಿಮಾನಗಳಿಂದ ದಾಳಿ.
- ಸೆಪ್ಟೆಂಬರ್ ೧೪ : ೧೯೫೯ರಲ್ಲಿ ಸೋವಿಯೆಟ್ ಒಕ್ಕೂಟ ಉಡಾವಣೆ ಮಾಡಿದ ಲೂನ ೨ ಗಗನನೌಕೆ ಚಂದ್ರನನ್ನು ತಲುಪಿದ ಮೊದಲ ಮಾನವ ನಿರ್ಮಿತ ವಸ್ತು ಆಯಿತು.
- ಸೆಪ್ಟೆಂಬರ್ ೧೫ : ಸರ್ ಎಂ.ವಿಶ್ವೇಶ್ವರಯ್ಯನವರ ಜನ್ಮದಿನ. ಅವರ ಹುಟ್ಟುಹಬ್ಬದ ನೆನಪಿನಲ್ಲಿ ಎಂಜಿನಿಯರುಗಳ ದಿನಾಚರಣೆ
- ಸೆಪ್ಟೆಂಬರ್ ೧೮ : ೧೯೫೦ರಲ್ಲಿ ಮೈಸೂರಿನಲ್ಲಿ ನಟ ವಿಷ್ಣುವರ್ಧನ್ ಜನನ, ೧೯೬೮ರಲ್ಲಿ ಕುಂದಾಪುರದಲ್ಲಿ ಉಪೇಂದ್ರ ಜನನ.
- ಸೆಪ್ಟೆಂಬರ್ ೨೩ : ವಿಶ್ವಸಂಸ್ಥೆಯ ಮಧ್ಯಸ್ಥಿಕೆಯಿಂದ ೧೯೬೫ರ ಭಾರತ ಪಾಕಿಸ್ತಾನದ ಯುದ್ಧದಲ್ಲಿ ಕದನ ವಿರಾಮ.
- ಸೆಪ್ಟೆಂಬರ್ ೨೬ : ಮಾಜಿ ಪ್ರಧಾನಿ ಮನಮೋಹನ್_ಸಿಂಗ್ ೧೯೩೨ರಲ್ಲಿ ಜನನ
- ಸೆಪ್ಟೆಂಬರ್ ೨೮ : ಭಾರತದ ಸ್ವಾತಂತ್ರ್ಯ ಹೋರಾಟಗಾರ ಕ್ರಾಂತಿಕಾರಿ ಭಗತ್ ಸಿಂಗ್ ಅವರ ಜನ್ಮದಿನ.
- ಸೆಪ್ಟೆಂಬರ್ ೩೦ : ಯಹೂದಿ ಧರ್ಮದಲ್ಲಿ 'ರೋಷ್ ಹಶಾನ್ನ' ಹಬ್ಬ.
- ಸೆಪ್ಟೆಂಬರ್ ೩೦ : ವಿಶ್ವ ಹೃದಯ ದಿನ
ವಿಕಿಪೀಡಿಯ ಪರ್ಯಟನೆ
ಭಾರತದ ಇತರ ಭಾಷೆಗಳಲ್ಲಿ ವಿಕಿಪೀಡಿಯ
-
অসমীয়া (ಅಸ್ಸಾಮಿ) • भोजपुरी (ಭೋಜಪುರಿ) • বাংলা (ಬಂಗಾಳಿ) • বিষ্ণুপ্রিয়া মণিপুরী (ವಿಷ್ಣುಪ್ರಿಯಾ ಮಣಿಪುರಿ) • ދިވެހި (ದಿವೇಹಿ) • سنڌي (ಸಿಂಧಿ) • తెలుగు (ತೆಲುಗು) • ગુજરાતી (ಗುಜರಾತಿ) • हिन्दी (ಹಿಂದಿ) • कश्मीरी (ಕಾಶ್ಮೀರಿ) • മലയാളം (ಮಲೆಯಾಳ) • मराठी (ಮರಾಠಿ) • नेपाली (ನೇಪಾಳಿ) • ଓଡ଼ିଆ (ಒರಿಯಾ) • ਪੰਜਾਬੀ (ಪಂಜಾಬಿ) • Pāḷi (ಪಾಳಿ) • संस्कृत (ಸಂಸ್ಕೃತ) • தமிழ் (ತಮಿಳು) • دو (ಉರ್ದು) • ತುಳು • ಕೊಂಕಣಿ • ᱥᱟᱱᱛᱟᱲᱤ (ಸಂತಾಲಿ) •
ವಿಕಿಮೀಡಿಯ ಬಳಗದ ಇತರ ಯೋಜನೆಗಳು:
ಭಾಷಾ ವಿಷಯ ಯೋಜನೆಗಳು
-
ವಿಕಿ ಬುಕ್ಸ್
ಉಚಿತ ಪಠ್ಯಪುಸ್ತಕಗಳು ಮತ್ತು ಕೈಪಿಡಿಗಳು -
ವಿಕಿಕೋಟ್
ಉಲ್ಲೇಖಗಳ ಸಂಗ್ರಹ -
ವಿಕಿಸೋರ್ಸ್
ಉಚಿತ-ವಿಷಯ ಗ್ರಂಥಾಲಯ -
ವಿಕಿವರ್ಸಿಟಿ
ಉಚಿತ ಕಲಿಕೆಯ ಪರಿಕರಗಳು -
ವಿಕಿವಾಯೇಜ್
ಉಚಿತ ಪ್ರಯಾಣ ಮಾರ್ಗದರ್ಶಿ -
ವಿಕ್ಷನರಿ
ಶಬ್ದಕೋಶ
ಬಹುಭಾಷಾ ವಿಷಯ ಯೋಜನೆಗಳು
-
ಕಾಮನ್ಸ್
ಮಾಧ್ಯಮಗಳ ಸಂಗ್ರಹ -
ಮೀಡಿಯಾವಿಕಿ
ವಿಕಿ ತಂತ್ರಾಂಶ ಅಭಿವೃದ್ಧಿ -
ಮೆಟಾವಿಕಿ
ವಿಕಿಮೀಡಿಯಾ ಸಂಯೋಜನೆ -
ವಿಕಿಡಾಟ
ಉಚಿತ ಜ್ಞಾನದ ಮೂಲ -
ವಿಕಿಫಂಕ್ಷನ್ಸ್
ಕೋಡ್ ಫಂಕ್ಷನ್ಸ್ಗಳ ಸಂಗ್ರಹ -
ವಿಕಿ ಸ್ಪೀಷೀಸ್
ಜೈವಿಕ ಮಾಹಿತಿ
| ನಿಮಗೆ ವಿಕಿಪೀಡಿಯ ಅಥವಾ ವಿಕಿ ಬಳಗದ ಇತರ ಯೋಜನೆಗಳು ಉಪಯೋಗಕ್ಕೆ ಬಂದಲ್ಲಿ, ಈ ಪುಟಗಳನ್ನು ಆತಿಥೇಯವಹಿಸಿರುವ ವಿಕಿಮೀಡಿಯ ಫೌಂಡೇಶನ್ಗೆ ದೇಣಿಗೆ ನೀಡಬಹುದು. ದಯವಿಟ್ಟು ದೇಣಿಗೆ ನೀಡಲು ಈ ಪುಟಕ್ಕೆ ಭೇಟಿ ನೀಡಿ (ದೇಣಿಗೆ ಲಿಂಕ್ ವಿಕಿಮೀಡಿಯ ಫೌಂಡೇಶನ್ಗೆ ಹೋಗುತ್ತದೆ & ಜಾಲತಾಣ ಆಂಗ್ಲ ಭಾಷೆಯಲ್ಲಿದೆ). |


